Actor Darshan Case: ರೇಣುಕಾಸ್ವಾಮಿ ಕೊಲೆ ಕೃತ್ಯಕ್ಕೆ ಬಳಸಿದ್ದ ನಟ ದರ್ಶನ್ ಮನೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಅವರ ಸಹಚರರ ಮೂರು ಸ್ಕೂಟರ್‌ಗಳನ್ನು ಪೊಲೀಸರು ಮಂಗಳವಾರ ಜಪ್ತಿ ಮಾಡಲಾಗಿದೆ.
Renuka Swamy: ನ್ಯಾಯಾಲಯದ ಆದೇಶದಂತೆ ದರ್ಶನ್ ಪೊಲೀಸ್ ಠಾಣೆಯಲ್ಲಿ ಭೇಟಿ ಮಾಡಿ ಪ್ರಕರಣದ ಕುರಿತು ಮಾತನಾಡಿದ್ದಾರೆ. ಈ ನಡುವೆ ದರ್ಶನ್ ಪೊಲೀಸರ ಮುಂದೆ ಸ್ಚ-ಇಚ್ಛಾ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.
Actor Darshan: ನಟ ದರ್ಶನ್ ಆಂಡ್ ಗ್ಯಾಂಗ್ ಅವರುಗಳ ಮೊಬೈಲ್ ಕರೆಗಳ ವಿವರ, ವಾಟ್ಸಾಪ್ ಅನ್ನು ತಾಂತ್ರಿಕ ತಜ್ಞರು ಪರಿಶೀಲನೆ ಮಾಡಿದ್ದಾರೆ. ಇವರಲ್ಲಿ ಕೆಲವರಿಗೆ ರೌಡಿಗಳ ಸಂಪರ್ಕ ಇರುವುದು ತಿಳಿದು ಬಂದಿದೆ.
Puttur: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.