Karkala: ಪಾಕ್ ಮೂಲದ ಸಂಖ್ಯೆಯಿಂದ ಅನುಮಾನಾಸ್ಪದ ವಾಟ್ಸಪ್ ಸಂದೇಶ
Karkala: ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಕಾರ್ಕಳದ ಯುವಕನೊಬ್ಬನಿಗೆ ಶನಿವಾರ ಅನುಮಾನಾಸ್ಪದ ವಾಟ್ಸಪ್ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ಈ ಕುರಿತು ಅಧಿಕಾರಿಗಳಿಗೆ ಯುವಕ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದಾರೆ.