Uppinangady: ಮಲಗಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಟ್ವಿಸ್ಟ್; ಹತ್ತನೇ ತರಗತಿ ಬಾಲಕನ ಬಂಧನ
Uppinangady: ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧನ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.