Mangaluru: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎನ್ನುವವನ್ನು ಎನ್‌ಐಎ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಕೇರಳದ ಕಣ್ಣೂರಿನ ಏರ್ಪೋರ್ಟ್‌ನಲ್ಲಿ ಬಂಧನ ಮಾಡಿದ್ದಾರೆ.
Crime: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ೭೦ ವರ್ಷದ ಮಹಿಳಾ ಪ್ರವಾಸಿ ಮೇಲೆ ಅತ್ಯಾಚಾರ ನಡೆದಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ನೀಡುವುದಿಲ್ಲ ಎಂದು ಅನಂತನಾಗ್ ನ ನ್ಯಾಯಾಲಯ ತಿಳಿಸಿದೆ.
Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.