Prajwal Revanna: ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್, ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆದ…
Prajwal Revanna: ಪ್ರಜ್ವಲ್ ನನ್ನು ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.