Tumkuru: ತುಮಕೂರು (Tumkuru) ಜಿಲ್ಲೆ ಸಿದ್ಧಲಿಂಗಯ್ಯನ ಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ 24 ವರ್ಷದ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ತುಮಕೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
Rajat & Vinay: ರೀಲ್ಸ್ ಮಾಡುವಾಗ ಲಾಂಗ್ ಹಿಡಿದು ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
Rajath and Vinay: ರೀಲ್ಸ್ ಮಾಡುವಾಗ ಮಚ್ಚು ಬಳಸಿದ ಆರೋಪ ಹೊತ್ತಿರುವ ಬಿಗ್ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದೀಗ ರಜತ್ ಪತ್ನಿಗೂ ಸಂಕಷ್ಟ ಎದುರಾಗಿದೆ. ಅಸಲಿ ಮಚ್ಚಿನ ಬದಲಿಗೆ ಫೈಬರ್ ಮಚ್ಚನ್ನು ಪೊಲೀಸರಿಗೆ ತಂದ ಆರೋಪ ಈಕೆಯ ಮೇಲಿದೆ. ಈ ಮೂಲಕ…