Operation Mistake: ನಾಲ್ಕು ವರ್ಷದ ಬಾಲಕಿಯ ಬೆರಳಿಗೆ ಚಿಕಿತ್ಸೆ ಮಾಡುವ ಬದಲು ನಾಲಗೆಗೆ ಅಪರೇಷನ್ ಮಾಡಿದ ವೈದ್ಯರು
Operation Mistake: ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಪ್ರಮಾದ ಕೇರಳದ ಕೋಯಿಕೋಡ್ ನ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ನಡೆದಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ