Browsing Category

Crime

Prajwal Revanna: ಅಪಹೃತ ಮಹಿಳೆಯಿಂದ ಇಂದು ಅಥವಾ ನಾಳೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲು; ಹೆಚ್ಚಿತು ಪ್ರಜ್ವಲ್‌…

Prajwal Revanna: ಎಸ್‌ಐಟಿ ಅಧಿಕಾರಿಗಳಿಗೆ ತನ್ನ ಮೇಲೆ ಸಂಸದ ಪ್ರಜ್ವಲ್‌ ಎಸಗಿರುವ ಲೈಂಗಿಕ ದೌರ್ಜನ್ಯ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

Australia: ಸಂಸದೆಗೆ ಡ್ರಗ್ಸ್ ನೀಡಿ ಲೈಂಗಿಕವಾಗಿ ಹಿಂಸೆ – ವಿಡಿಯೋ ವೈರಲ್ !!

Australia: ರಾತ್ರಿಯ ವೇಳೆ ತನಗೆ ಡ್ರಗ್ಸ್ ನೀಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆಸ್ಟ್ರೇಲಿಯಾದ(Australia) ಮಹಿಳಾ ಸಂಸದೆ(Lady MP) ಆರೋಪಿಸಿದ್ದಾರೆ.

Grandma feed alcohol to infant: ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ…

Grandma feed alcohol to infant: ಅಜ್ಜಿಯೊಬ್ಬರು ಹಸುಳೆ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ. ಕೇವಲ ನಾಲ್ಕು ತಿಂಗಳ ಮಗು ಹಾಲಿನ ಜತೆ ಆಲ್ಕೋಹಾಲ್ ಸೇವಿಸಿ ಇದೀಗ ಕೋಮಾಗೆ ಜಾರಿದೆ.

Karwar: ಗಂಡನ ಜತೆ ಕ್ಷುಲ್ಲಕ ಜಗಳ: ಕೋಪದಲ್ಲಿ ಮೊಸಳೆ ಇದ್ದ ನಾಲೆಗೆ ಮಗು ಎಸೆದ ತಾಯಿ !

Karwar: ಗಂಡ ಹೆಂಡಿರ ಜಗಳದಲ್ಲಿ ಮಗು ಮೊಸಳೆ ಪಾಲಾಗಿದೆ. ಗಂಡನ ಮೇಲಿನ ಕೋಪಕ್ಕೆ ಆರು ವರ್ಷದ ಮಗುವನ್ನು ಮೊಸಳೆ ತುಂಬಿದ್ದ ನಾಲೆಗೆ ತಾಯಿಯೇ ಎಸೆದ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ವರದಿಯಾಗಿದೆ.

Mangalore: ಮಂಗಳೂರು ಅರ್ಚಕ ಆತ್ಮಹತ್ಯೆ: ದೇವಸ್ಥಾನದ ಬಾಗಿಲು ತೆರೆಯದ ಹಿನ್ನೆಲೆ ಹುಡುಕಾಡಿದಾಗ ಘಟನೆ ಬೆಳಕಿಗೆ !

Mangalore: ಅರ್ಚಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಅರ್ಚಕರನ್ನು ಕರೆಯಲು ಅವರ ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

Mangaluru Missing Case: ಸಿಟಿ ಸೆಂಟರ್‌ ಮಾಲ್‌ಗೆ ತಾಯಿ ಜೊತೆ ಬಂದ ಮಹಿಳೆ ನಾಪತ್ತೆ; ಪತ್ತೆಗೆ ಮನವಿ

Mangaluru Missing Case: ತಾಯಿ ಜೊತೆ ಸಿಟಿ ಸೆಂಟರ್‌ ಮಾಲ್‌ಗೆಂದು ಬಂದಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಎ.28 ರಂದು ನಡೆದಿದ್ದು, ಬಂದರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mysore: ಕಿಡ್ನ್ಯಾಪ್‌ ಆಗಿದ್ದ ಸಂತ್ರಸ್ತ ಮಹಿಳೆಯ ರಕ್ಷಣೆ; ರೇವಣ್ಣ ಆಪ್ತ ಸಹಾಯಕನ ಮನೆಯಲ್ಲಿ ಪತ್ತೆ

Mysore: ಶಾಸಕ ಹೆಚ್‌.ಡಿ.ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್‌ ಪ್ರಕರಣ ಕುರಿತಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಿಡ್ನ್ಯಾಪ್‌ ಆಗಿದ್ದ ಸಂತ್ರಸ್ತ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

Madikeri: ಅತ್ತೆಯನ್ನು ಕೊಂದ ಸೊಸೆ; ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆ, 15 ದಿನ ನಂತರ ಬಯಲಾಯ್ತು ಕೊಲೆಯ ಭೀಕರ…

Madikeri: ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಐಮಂಡ ಪೂವಮ್ಮ (73) ಎಂಬುವವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಸೊಸೆ ಬಿಂದು (23) ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ.