Browsing Category

Crime

Dharwad: ಬಾಲಕಿಗೆ ಲೈಂಗಿಕ ದೌರ್ಜನ್ಯ; ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಸದ್ದಾಂ ಹುಸೇನ್‌ಗೆ ಗುಂಡೇಟು

Dharwad: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಕುರಿತಂತೆ ಆರೋಪಿ ಸದ್ದಾಂ ಹುಸೇನ್‌ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ

Crime: ಯುವಕನಿಂದ ಯುವತಿ ಅಪಹರಣ ಆರೋಪ: ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ

Crime. ಯುವತಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಹುಡುಗನ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಿಗ್ಗಾಮುಗ್ಗ ಥಳಿಸಿದ ಘಟನೆ

Prajwal Revanna Case: ಗನ್ ಪಾಯಿಂಟಲ್ಲೇ ಎಲ್ಲಾ ಕೃತ್ಯ – ಅಶ್ಲೀಲ ವೀಡಿಯೋ ಕುರಿತು ಸಂತ್ರಸ್ತೆ ಆರೋಪ

Prajwal Revanna Case: ಲೈಂಗಿಕ ದೌರ್ಜನ್ಯ ಎಸಗಿದ ಪ್ರಜ್ವಲ್ ರೇವಣ್ಣ ಇದನ್ನು ಅವರ ಮೊಬೈಲ್‌ ನಲ್ಲಿ ವಿಡಿಯೊ ಚಿತ್ರೀಕರಿಸಿಕೊಂಡಿದ್ದರು.

Hyderabad: ರೋಹಿತ್ ವೇಮುಲ ದಲಿತನೇ ಅಲ್ಲ ಎಂಬ ಶಾಕಿಂಗ್ ಸತ್ಯ: ಆತ್ಮಹತ್ಯೆಗೆ ಇದೇ ಕಾರಣ ಎಂದ ಪೊಲೀಸರ ಅಂತಿಮ ವರದಿ !

Hyderabad: ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಕೋರ್ಟಿಗೆ ತಿಳಿಸಿದ್ದಾರೆ.

Prajwal Revanna: ಗನ್ ತೋರಿಸಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಮೇಲೆ 3 ವರ್ಷ ಪ್ರಜ್ವಲ್ ನಿಂದ ಅತ್ಯಾಚಾರ – ದೂರು…

Prajwal Revanna: ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ(Prajwal Revanna) 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. 

Prajwal Revanna: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಪತಿಯಿಂದ ಪ್ರಜ್ವಲ್‌ ರೇವಣ್ಣ ವಿರುದ್ಧ CID ಗೆ ದೂರು

Prajwal Revanna: ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ಇದೀಗ ರಾಜ್ಯಾದ್ಯಂತ ಬಹಳ ಸಂಚಲನ ಸೃಷ್ಟಿ ಉಂಟುಮಾಡಿದೆ

Crime News Bangalore: ದೂರು ನೀಡಲು ಬಂದ ಮಹಿಳೆಯರಿಂದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Crime News Bangalore: ಕರ್ತವ್ಯ ನಿರತ ಪಿಎಸ್‌ಐ ಮತ್ತು ಇತರೆ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಜ್ಞಾನಭಾರತಿ ಠಾಣೆಯಲ್ಲಿ ನಡೆದಿದೆ