Neha Hiremath: ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂದು ಹೇಳಿದ್ದು, ಇದರಿಂದ ಯುವತಿಯ ತಂದೆ-ತಾಯಿ ಮತ್ತು ಹುಬ್ಬಳ್ಳಿ ಮಹಿಳೆಯರ ತೀವ್ರ ಆಕ್ರೋಷಕ್ಕೆ ಒಳಗಾಗಿದ್ದ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.
Hubballi: ಕೊಲೆಯಾದ ನೇಹಾ ಹಿರೇಮಠ ಹಾಗೂ ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಅವರಿಬ್ಬರೂ ಅನ್ನೋನ್ಯವಾಗಿದ್ದ ಫೋಟೊಗಳು ಈಗ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.