Gadaga: ಮಧ್ಯರಾತ್ರಿ ನಾಲ್ವರ ಭೀಕರ ಕೊಲೆ ಪ್ರಕರಣ; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೇ ಬಂದಿದ್ದಾರೆ-ಐಜಿಪಿ…
Gadaga: ನಗರದ ದಾಸರ ಓಣಿಯಲ್ಲಿ ನಾಲ್ವರ ಭೀಕರ ಹತ್ಯೆ ನಡೆದಿದ್ದು, ಇದೀಗ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ