Browsing Category

Crime

ಮಹೇಶ್‌ ಶೆಟ್ಟಿ ತಿಮರೋಡಿ ಗೆ ಬಿಗ್‌ ರಿಲೀಫ್‌: ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್‌ !

ಧರ್ಮಸ್ಥಳ ಗ್ರಾಮದಲ್ಲಿ ಸಂಚಲನ ಸೃಷ್ಟಿ ಉಂಟು ಮಾಡಿದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರಿಗೆ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿದೆ. ನ್ಯಾ.ಸೂರಜ್‌ ಗೋವಿಂದ್‌ ಅವರಿದ್ದ ಪೀಠ ಆದೇಶ

Gujarat: ಸೀರೆ ವಿಚಾರಕ್ಕೆ ಜಗಳ; ಮದುವೆಗೆ ಕೇವಲ 1 ಗಂಟೆ ಇದ್ದಾಗ ವಧುವನ್ನು ಕೊಂದ ವರ

Gujarat: ಸೀರೆ ವಿಚಾರಕ್ಕೆ ಜಗಳವಾಗಿ ವಧುವನ್ನು ವರ ಹತ್ಯೆ ಮಾಡಿರುವ ಘಟನೆ ಗುಜರಾತ್‌ನ (Gujarat) ಭಾವನಗರದಲ್ಲಿ ನಡೆದಿದೆ. ಪ್ರಭುದಾಸ್ ಸರೋವರದ ಟೆಕ್ರಿ ಚೌಕ್ ಬಳಿ ವಧು-ವರರ ನಡುವೆ ಸೀರೆ ಮತ್ತು ಹಣದ ವಿಚಾರಕ್ಕೆ ಜಗಳವಾಗಿತ್ತು. ಸೋನಿ ಹಿಮ್ಮತ್‌ ರಾಥೋಡ್‌ ಮತ್ತು ಸಜನ್ ಬರಯ್ಯ ಇವರಿಬ್ಬರೂ

ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಬ್ಯಾಗ್‌ ಹಾಕಿ 100 ಬಸ್ಕಿ; ವಾರದ ನಂತರ ಬಾಲಕಿ ಸಾವು

ಮುಂಬೈ: ಮಹಾರಾಷ್ಟ್ರದ ಪಾಲ್ವರ್‌ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ತಡವಾಗಿ ಸ್ಕೂಲಿಗೆ ಬಂದಳು ಎನ್ನುವ ಕಾರಣಕ್ಕೆ 100 ಬಸ್ಕಿ ಹೊಡೆಸಿದ್ದು, ವಾರದ ನಂತರ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾರೆ. ಇದೀಗ ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ವಸಾಯಿಯ

ಸೀರೆಗಾಗಿ ಜಗಳ; ವಧುವನ್ನು ಹ*ತ್ಯೆ ಮಾಡಿ ಪರಾರಿಯಾದ ವರ

Ahemadabad: ಮದುವೆಗೆ ಇನ್ನೇನು ಕೆಲವೇ ಗಂಟೆ ಬಾಕಿ ಇತ್ತು. ಅದಕ್ಕೂ ಮೊದಲು ವಧು ವರರ ನಡುವೆ ಸೀರೆ ವಿಷಯಕ್ಕೆ ಜಗಳ ನಡೆದು, ನಂತರ ವಧುವಿನ ಕೊಲೆಯಲ್ಲಿ ಕೊನೆಗೊಂಡಿದೆ. ಈ ಘಟನೆ ಗುಜರಾತ್‌ನ ಭಾವನಗರ ನಗರದಲ್ಲಿ ಶನಿವಾರ (ನ.15) ನಡೆದಿದೆ. ಪ್ರೀತಿಸಿ ಮದುವೆಯಾಗಬೇಕಿದ್ದ ಹುಡುಗ ಆಕೆಯನ್ನು

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ನಾಪತ್ತೆ

Mangalore: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್‌ ಅಬೂಬಕರ್‌ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್‌ವೈಎಸ್‌ ಶಿಕ್ಷಣ ಪಡೆಯುತ್ತಿದ್ದ.

Child: ಕಾರ್ ರಿವರ್ಸ್ ತೆಗೆಯುವಾಗ ಅನಾಹುತ: ಪುಟಾಣಿ ಮಗು ಸಾ*ವು!

Child: ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು (Child) ಸಾವನ್ನಪ್ಪಿದ ದುರಂತ ನಡೆದಿದೆ.ಮೋಹನ್ ದಂಪತಿಯ ಒಂದೂವರೆವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ.

ಪಂಜಾಬ್‌ನಲ್ಲಿ ದುಷ್ಕರ್ಮಿಗಳಿಂದ ಇಬ್ಬರು RSS ಕಾರ್ಯಕರ್ತರ ಹ*ತ್ಯೆ

ಪಂಜಾಬ್‌ನ ಫಿರೋಜ್‌ಪುರದಲ್ಲಿ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಕುರಿತು ವರದಿಯಾಗಿದೆ. ನವೀನ್ ತನ್ನ ಅಂಗಡಿಯಿಂದ ಮನೆಗೆ

ದೆಹಲಿ ಸ್ಫೋಟ ಪ್ರಕರಣ: ಸ್ಥಳದಲ್ಲಿ ಮೂರು 9 ಎಂಎಂ ಕಾರ್ಟ್ರಿಡ್ಜ್‌ಗಳು ಪತ್ತೆ, ತೀವ್ರಗೊಂಡ ಪೊಲೀಸ್‌ ತನಿಖೆ

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದ ತನಿಖೆಯಿಂದ ಮತ್ತೊಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟದ ಸ್ಥಳದಿಂದ ಮೂರು 9 ಎಂಎಂ-ಕ್ಯಾಲಿಬರ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಜೀವಂತ ಕಾರ್ಟ್ರಿಡ್ಜ್‌ಗಳು ಮತ್ತು ಒಂದು