Crime Maharashtra: SSLC ಪರೀಕ್ಷೆ ವೇಳೆ ಉತ್ತರ ತೋರಿಸದ ಸಹಪಾಠಿ ಮೇಲೆ ವಿದ್ಯಾರ್ಥಿಗಳಿಂದ ಚಾಕು ಇರಿತ ಆರುಷಿ ಗೌಡ Mar 28, 2024 Maharashtra: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಈ ಸಮಯದಲ್ಲೇ ವಿದ್ಯಾರ್ಥಿಗಳು ಚೂರಿಯಿಂದ ಇರಿದ ಘಟನೆಯೊಂದು ನಡೆದಿದೆ.
Crime Puttur: ದರ್ಬೆಯಲ್ಲಿ ಸ್ಕೂಟಿ-ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ ಆರುಷಿ ಗೌಡ Mar 28, 2024 Puttur: ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ( Accident) ಸವಾರೆಯರು ಗಾಯಗೊಂಡ ಘಟನೆಯೊಂದು ದರ್ಬೆಯಲ್ಲಿ ನಡೆದಿದೆ.
Crime Puttur Crime News: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಕತ್ತಿಯಿಂದ ಹಲ್ಲೆ ಆರುಷಿ ಗೌಡ Mar 28, 2024 Puttur Crime News: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
Crime Man entered the Ladies Hostel: ಹುಡುಗಿ ವೇಷದಲ್ಲಿ ಲೇಡಿಸ್ ಹಾಸ್ಟೆಲ್‌ಗೆ ನುಗ್ಗಿದ ವಿದ್ಯಾರ್ಥಿ ಆರುಷಿ ಗೌಡ Mar 28, 2024 Man entered the Ladies Hostel: ಹುಡುಗಿಯ ವೇಷ ಧರಿಸಿದ ಹುಡುಗನೋರ್ವ ಲೇಡಿಸ್ ಹಾಸ್ಟೆಲ್ ಪ್ರವೇಶಿಸಲು ಪ್ರಯತ್ನ ಮಾಡುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ
Crime Udupi: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಕೋರ್ಟ್‌ನಲ್ಲಿ ಆರೋಪ ನಿರಾಕರಿಸಿದ ಆರೋಪಿ ಆರುಷಿ ಗೌಡ Mar 28, 2024 Udupi: ಪ್ರವೀಣ್ ಅರುಣ್ ಚೌಗುಲೆ (39) ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಬುಧವಾರ ತನ್ನ ವಿರುದ್ಧದ ಆಪಾದನೆಯನ್ನು ನಿರಾಕರಿಸಿದ್ದಾನೆ.
Crime Bengaluru: ಬೆಂಗಳೂರು ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್ ದಿನೇಶ್ ಆರುಷಿ ಗೌಡ Mar 28, 2024 Bengaluru: ರೌಡಿಶೀಟರ್ ಗಳು ಮತ್ತೆ ತಮ್ಮ ಬಾಲ ಬಿಚ್ಚಲು ಶುರು ಮಾಡಿದ್ದು, ಸುಪಾರಿ ಕಿಲ್ಲರ್ ದಿನೇಶ್ ನನ್ನು ಹೋಟೆಲ್ ರೂಮಿನಲ್ಲಿಯೇ ದುಷ್ಕರ್ಮಿಗಳು ಕೊಲೆಗೈದಿದ್ದಾರೆ
Crime Crime News: ನಿತ್ಯ ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ : ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು ಆರುಷಿ ಗೌಡ Mar 27, 2024 Crime News: ಮಕ್ಕಳು ಶಿಕ್ಷಕನನ್ನು ( Teacher) ಚಪ್ಪಲಿಯಲ್ಲಿ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ.
Crime Rameshwaram Cafe Blast: ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ಐಎ ದಾಳಿ ಆರುಷಿ ಗೌಡ Mar 27, 2024 Rameshwaram Cafe Blast: ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.