Bigg Boss Contestants: ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಹಾಗೂ ಬಿಗ್‌ಬಾಸ್ ಸೀಸನ್ 10 ರ ವಿನಯ್ ಗೌಡ ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Venooru: ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧನ ಮಾಡಿ ಆರೋಪಿಗಳಿಬ್ಬರನ್ನು ಬಂಧನ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಮಾ.22 ರಂದು ನಡೆದಿದೆ.
Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
Mangaluru: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ತನ್ನ ಕುಟುಂಬ ಸಮೇತರಾಗಿ ಭೇಟಿ ನೀಡಿ ಶತ್ರು ಸಂಹಾರ ಯಾಗ ಮಾಡಿದ್ದಾರೆ.
Chitradurga: ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
Chamarajanagara: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ವಾಹನ ಹರಿದು ಇಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದರಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.