Soujanya Protest Putturu: ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಪ್ರತಿಭಟನೆ; ಪುತ್ತಿಲ ಸೇರಿ ಐವರಿಗೆ ನೋಟಿಸ್
Putturu Arun Kumar Puttila: ಸೌಜನ್ಯ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರುಗಿದ ಪ್ರತಿಭಟನೆಗೆ ಕೇಸ್ ದಾಖಲಾಗಿರುವ ಕುರಿತು ವರದಿಯಾಗಿದೆ. ಹಾಗೂ ಈ ಕುರಿತು ಅರುಣ್ ಕುಮಾರ್ ಪುತ್ತಿಲ ಸೇರಿ ಐವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಆಗಸ್ಟ್ 14, 2023…