Rameshwaram Cafe: ಬೆಂಗಳೂರು ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು : ಟ್ರಾವೆಲಿಂಗ್ ಹಿಸ್ಟರಿ ಆಧಾರದ ಮೇಲೆ ಒರ್ವ…
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಒರ್ವ ವ್ಯಕ್ತಿಯನ್ನು ಬಂಧಿಸಿದೆ. ಶಂಕಿತನನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿಯ ಕೌಲ್ ಬಜಾರ್ ಪ್ರದೇಶಕ್ಕೆ ಸೇರಿದವನಾಗಿದ್ದು, ತನಿಖಾ ಸಂಸ್ಥೆಯು ಶಬ್ಬೀರ್ಗೆ ಸ್ಫೋಟದ ಬಗ್ಗೆ…