Cyber froud: ಮಂಗಳೂರು: ಲಾಭಾಂಶದ ಆಮಿಷಕ್ಕೆ 2 ಕೋ.ರೂ. ಕಳೆದುಕೊಂಡ ವ್ಯಕ್ತಿ
Cyber froud: ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ವಿನ್ ರೋಯಲ್!-->…