Kadaba: ಕಡಬ ಕಾಲೇಜಿನಲ್ಲಿ ಆಸಿಡ್ ದಾಳಿ ಪ್ರಕರಣ; ಘಟನೆ ಕುರಿತು ಎಸ್.ಪಿ.ಏನಂದ್ರು?
ಇಂದು ಇಡೀ ರಾಜ್ಯವೇ ಬೆಚ್ಚಿ ಬೀಳೋ ಘಟನೆಯೊಂದು ನಡೆದಿದ್ದು, ಹಾಡಹಗಲೇ ಕಾಲೇಜಿಗೆ ನುಗ್ಗಿದ ವ್ಯಕ್ತಿಯೋರ್ವ ಯುವತಿಯೋರ್ವಳ ಮೇಲೆ ಆಸಿಡ್ ದಾಳಿ ಮಾಡಿದ್ದು, ಯುವತಿ ಜೊತೆ ಇದ್ದ ಇನ್ನಿಬ್ಬರು ಯುವತಿಯರಿಗೂ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಕುರಿತು…