Rameswaram Cafe: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಶಂಕಿತನ ಚಹರೆ ಸಿಸಿಟಿವಿಯಲ್ಲಿ ಸೆರೆ
Bengaluru: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಕುರಿತಂತೆ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯೋರ್ವ ಓಡಾಡಿರುವ ಅನುಮಾನ ವ್ಯಕ್ತಗೊಂಡಿದೆ. ಬಿಳಿಬಣ್ಣದ ಹ್ಯಾಟ್ ಮೇಲೆ…