Mangaluru: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಫುಡ್‌ಪಾಯಿಸನ್; 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Mangaluru: ಖಾಸಗಿ ಕಾಲೇಜಿನ ಹಾಸ್ಟೆಲ್ ನ ಸುಮಾರು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಉಂಟಾಗಿದ್ದು, ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Vitla: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ…