Puttur: ನವವಿವಾಹಿತೆ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
Puttur: ನವ ವಿವಾಹಿತೆಯೋರ್ವರು ತನ್ನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಬಕ ವಿನಯನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಶೋಭಾ (26 ವರ್ಷ) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿಯ…