Udupi Nejar Case: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಮಹತ್ವದ ಮಾಹಿತಿ!
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಕುರಿತಂತೆ ಇದೀಗ ಪೊಲೀಸ್ ಇಲಾಖೆ ತನಿಖೆ ಪೂರ್ಣಗೊಳಿಸಿದ್ದು, ಎಫ್‌ಎಸ್‌ಎಲ್ ವರದಿ ಪೊಲೀಸರ ಕೈಸೇರಿದೆ. ಹಾಗಾಗಿ ಇನ್ನೊಂದು ವಾರದೊಳಗೆ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: 15…