Indian Student: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ; 50 ಬಾರಿ ಸುತ್ತಿಗೆಯಿಂದ ಹೊಡೆದು ಹತ್ಯೆ!
Crime News: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿದ್ಯಾಭ್ಯಾಸದ ಜೊತೆಗೆ ಕೆಲಸವನ್ನು ಮಾಡುತ್ತಿದ್ದ ಸಂದರ್ಭ ಭಿಕಾರಿಗೆ ಊಟ ನೀಡುವ ಮೂಲಕ ಸಹಾಯವನ್ನು ಮಾಡುತ್ತಿದ್ದ. ಆದರೆ ಅನ್ನ ತಿಂದ ಆ ಭಿಕಾರಿ ಇದೀಗ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ ಮಾಡಿರುವುದಾಗಿ…