Browsing Category

Death

Udupi: ಮದ್ಯವೆಂದು ವಿಷ ಪದಾರ್ಥ ಸೇವನೆ! ವ್ಯಕ್ತಿ ಸಾವು!

Udupi: ಮದ್ಯವೆಂದು ವಿಷ ಪದಾರ್ಥ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಮುದ್ರಾಡಿಯ ಬಲ್ಲಾಡಿಯಲ್ಲಿ ಸಂಭವಿಸಿದೆ.ಮೃತ ದುರ್ದೈವಿಯನ್ನು ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಎಂದು ಗುರುತಿಸಲಾಗಿದೆ. ತಮ್ಮು ಪೂಜಾರಿ ಅವರಿಗೆ ಮದ್ಯಪಾನದ ಅಭ್ಯಾಸವಿದ್ದು, ನ.20ರಂದು

Heart Attack: ಸಿನಿಮಾ ಚಿತ್ರೀಕರಣ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

Heart Attack: ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಹೃದಯಾಘಾತದಿಂದ ನಿರ್ದೇಶಕ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ

Heart Attack: ಹೃದಯಘಾತಕ್ಕೆ ನವವಿವಾಹಿತನ ದುರ್ಮರಣ

Heart attack: ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರ ಸಾವು ಮತ್ತೊಮ್ಮೆ ಹೃದಯಘಾತ ದ ಭಯ ಹುಟ್ಟಿಸಿದೆ.ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದ ನಿವಾಸಿ 30 ವರ್ಷದ ರಮೇಶ್​ ಎಂಬಾತ, ಹಾರ್ಟ್​ ಅಟ್ಯಾಕ್ ಆಗಿ ಮೊನ್ನೆ ಸಾವನ್ನಪ್ಪಿದ್ದಾರೆ. ಹನುಮಂತಾಪುರ ಗ್ರಾಮದ ನಿವಾಸಿ ರಮೇಶ್‌ ಕಳೆದ

Suicide: ದಂಪತಿ ಮಧ್ಯೆ ಜಗಳ: ಪತಿಯ ಆತ್ಮಹತ್ಯೆಯಲ್ಲಿ ಅಂತ್ಯ

Suicide: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್‌ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ ಪುತ್ರ

Belthangady: ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Belthangady: ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್‌(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನ ನೊಂದು ಅಶೋಕ್‌

Actor Umesh: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಉಮೇಶ್ ಇನ್ನಿಲ್ಲ

Actor Umesh: ಅನಾರೋಗ್ಯ ದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ

Kadaba: ಕಡಬ: ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ್ಯು

Kadaba: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ

Chikkamagaluru: ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ!

Chikkamagaluru: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ