Beltangady: ಬೆಳ್ತಂಗಡಿ: ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸಾವು : ಮತ್ತೊರ್ವ ವಿದ್ಯಾರ್ಥಿನಿ ಗಂಭೀರ
Beltangadi: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ.
ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು.!-->!-->!-->…