Browsing Category

Death

Kadaba: ಕಡಬದ ಯುವಕ ಬೆಂಗಳೂರಿನ ಬಾಡಿಗೆ ರೂಮ್ ನಲ್ಲಿ ಆತ್ಮಹತ್ಯೆ

Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ

Vittla: ವಿಟ್ಲ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಇರುವತೋಡಿನಲ್ಲಿ ಮೃತದೇಹ ಪತ್ತೆ

Vittla: ವಿಟ್ಲ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ.ಅಡಿಕೆ ಗಾರ್ಬಲಲ್ಲಿ ಕೆಲಸ ಮಾಡುತ್ತಿದ್ದ ಈತ ರವಿವಾರ ರಾತ್ರಿ ಗಂಟೆ 9.30ರ ಅನಂತರ ನಾಪತ್ತೆಯಾಗಿದ್ದರು.

Mangalore: ಹೃದಯಾಘಾತ ಶಂಕೆ; ಲಾರಿಯಲ್ಲೇ ಮೃತಪಟ್ಟ ಚಾಲಕ

Mangalore: ಲಾರಿಯಲ್ಲೇ ಚಾಲಕರೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ತ್ರಾಸಿ ಗ್ರಾಮದ ಶ್ರೀ ಗಜಾನನ ಗ್ಯಾರೇಜ್‌ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ದಾವಣಗೆರೆಯ ಮನ್ಸೂರ್‌ ಅಲಿ (50) ಮೃತಪಟ್ಟ ವ್ಯಕ್ತಿ. ನ.6 ರಂದು ರಾತ್ರಿ ಲಾರಿ ಚಾಲನೆ ಮಾಡಿಕೊಂಡು ದಾವಣಗೆರೆಯಿಂದ

Puttur: ನೆಲ್ಯಾಡಿ ಚರಣ್‌ ಬಾರ್‌ & ರೆಸ್ಟೋರೆಂಟ್‌ನ ಅಭಿಷೇಕ್‌ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

Puttur: ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್‌ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್‌ ಆಳ್ವ (30) ಮೃತದೇಹವು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ.

Mandya: ಮಂಡ್ಯ: ನಾಲೆಯಲ್ಲಿ ನಾಲ್ವರು ಮಕ್ಕಳು ನೀರು ಪಾಲು

Mandya: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಮುಂದಾಗಿ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ…

Death: ಯಕ್ಷಗಾನ ಕಲಾವಿದ, ನಿವೃತ್ತ ಉಪನ್ಯಾಸಕ ಶಂಭು ಶರ್ಮಾ ವಿಟ್ಲ ನಿಧನ

Death: ಯಕ್ಷಗಾನ ಕಲಾವಿದ, ನಿವೃತ್ತ ಉಪನ್ಯಾಸಕ ಶಂಭು ಶರ್ಮಾ ವಿಟ್ಲ ಅವರು ತಮ್ಮ 74ನೇ ವಯಸ್ಸಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಿವಿಧ ಕಾಲೇಜುಗಳಲ್ಲಿ 3 ದಶಕಗಳ ಕಾಲ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದ ಶಂಭು ಶರ್ಮಾ ಅವರು, ಸುಮಾರು 50 ವರ್ಷ ಯಕ್ಷಗಾನ…

Suicide: ಮೂಲ್ಕಿ ಇಂದಿರಾನಗರ ರೈಲ್ವೆ ಪಟ್ಟೆಯಲ್ಲಿ ವ್ಯಕ್ತಿಯ ಆತ್ಮಹತ್ಯೆ!

Suicide: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಕಾರ್ಕಳ ಬೈಲೂರಿನ ನಿವಾಸಿ, 55 ವರ್ಷದ ಪ್ರಭಾಕರ ಶೆಟ್ಟಿ ಎಂಬವರು ರೈಲ್ವೆ ಪಟ್ಟೆಯ ಬಳಿ ಆತ್ಮಹತ್ಯೆ (,Suicide) ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರಕಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ…

Puttur: ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Puttur: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪುತ್ತೂರು (puttur) ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ…