ಮರಣದಂಡನೆಗೆ ಗುರಿಯಾಗಿ, ಇನ್ನೇನು ಸಾಯಬೇಕೆನ್ನುವಷ್ಟರಲ್ಲಿ ನಿರಪರಾಧಿಯಾಗಿ ಹೊರ ಬಂದವನ ಕಥೆ
ಬೇರೆ ಬೇರೆ ದೇಶದಲ್ಲಿ, ಬೇರೆ ಬೇರೆಯದೇ ರೀತಿಯ ಮರಣದಂಡನೆಯ ಶಿಕ್ಷೆಗಳಿವೆ. ನಮ್ಮ ಭಾರತದಲ್ಲಿ ಸಾಮಾನ್ಯವಾಗಿ ಮರಣದಂಡನೆ ಅಂದರೆ ಗಲ್ಲು ಶಿಕ್ಷೆ. ಆದರೆ, ಕೋರ್ಟ್ ಮಾರ್ಷಲ್ ನ ಮೂಲಕ ಶಿಕ್ಷಿಸಲ್ಪಡುವ ಅಪರಾಧಿಗೆ ಭಾರತದಲ್ಲಿ ಗಲ್ಲು ಶಿಕ್ಷೆಯನ್ನೂ ನೀಡಬಹುದು, ಅಥವಾ ಗುಂಡು ಹೊಡೆದು ಕೂಡ!-->…