Udupi: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಕಾರಣದಿಂದ ಆ.18 (ಇಂದು) (ಸೋಮವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ…
Dakshina Kannada: ದ.ಕ. ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಶಾಲೆಗೆ ಇಂದು (ಅ.18) ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
SSLC -PU Exam: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ವರ್ಷಕ್ಕೆ ಮೂರು ಪರೀಕ್ಷೆ ನಡೆಸುವ ಕುರಿತು ವ್ಯವಸ್ಥೆ ಪರಿಷ್ಕರಣೆ ಮಾಡಿ ಪರೀಕ್ಷೆ-3 ನ್ನು ಕೈ ಬಿಡುವ ಕುರಿತು ಸರಕಾರ ಚಿಂತನೆ ಮಾಡಿರುವ ಕುರಿತು ವರದಿಯಾಗಿದೆ.
KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್‌ಎಸ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ದಾಖಲು ಮಾಡಲು ಲಿಂಕ್ ಬಿಡಲಾಗಿದೆ. ಜುಲೈ 15 ರವರೆಗೆ ಅವಕಾಶ ನೀಡಲಾಗಿದೆ.
School Holiday: ಬೆಳ್ತಂಗಡಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಾಗೂ ಘಟ್ಟ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು. ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ…