Browsing Category

Education

ಯಶಸ್ವಿ ಶಿಕ್ಷಕರಾಗೋದು ಹೇಗೆ? ಕೋರ್ಸ್, ಅರ್ಹತೆ ಹಾಗೂ ವೇತನದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ

ಶಿಕ್ಷಣವನ್ನು ಕಲಿಸುವುದರ ಜೊತೆಗೆ ಒಬ್ಬರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯುತ ಭೋದನಾ ವೃತ್ತಿಯು ಪ್ರಪಂಚದಾದ್ಯಂತದ ಅತಿದೊಡ್ಡ ವೃತ್ತಿಯಾಗಿದೆ. ವಿಶೇಷ ಶಿಕ್ಷಣ ಶಿಕ್ಷಕರಿಂದ ಹಿಡಿದು ಕಲಿಕೆಯ ತೊಂದರೆ, ಮಾನಸಿಕ, ಭಾವನಾತ್ಮಕ ಮತ್ತು ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವ

‘CET’ ಅಭ್ಯರ್ಥಿಗಳೇ ಗಮನಿಸಿ : ದಾಖಲಾತಿ ಪರಿಶೀಲನೆಗೆ ಅವಕಾಶ ವಿಸ್ತರಣೆ

ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಕಾರಣ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನು ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಮಾಹಿತಿ

SSLC ಪರೀಕ್ಷೆಗೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಧಿಸೂಚನೆ ಬಿಡುಗಡೆ

ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಂದಿನ 2023ರ ಮಾರ್ಚ್/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆಯನ್ನು ಅಕ್ಟೋಬರ್‌ನಲ್ಲಿ ಪ್ರಕಟಿಸುವುದು

KCET ಸೀಟ್ ಮ್ಯಾಟ್ರಿಕ್ಸ್ ಸೆ.5 ಕ್ಕೆ | ಕೌನ್ಸೆಲಿಂಗ್ 15 ಕ್ಕೆ?

ಸಿಇಟಿ -2022ರ ಫಲಿತಾಂಶ ಪ್ರಕಟವಾಗಿ ತಿಂಗಳಾದರೂ ಪ್ರವೇಶ ಪ್ರಕ್ರಿಯೆ ಆರಂಭ ಮಾಡಿದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಹಾಗೆನೇ ಇನ್ನೊಂದು ಕಡೆ ಖಾಸಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಈಗಾಗಲೇ ಕೆಲವೆಡೆ ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆ ನಡೆಯುತ್ತಾ ಇದೆ. ಹಾಗಾಗಿ

ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ!!!

ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ

ಪಿಯುಸಿ ಪಾಸ್ ಆದ ವಿದ್ಯಾರ್ಥಿನಿಯರ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಿಗುತ್ತೆ 60 ಸಾವಿರದವರೆಗೆ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಹಣ ಅತೀ ಮುಖ್ಯವಾಗಿದೆ. ಆದ್ರೆ, ಅದೆಷ್ಟೋ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ಕೈ ಬಿಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಇಂತಹ ಬಡ ಮಕ್ಕಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲವೊಂದು ಸಂಸ್ಥೆಗಳು

ಇನ್ನು ಮುಂದೆ ಸೆ.5ರಿಂದ ಶಾಲಾ ವಿದ್ಯಾರ್ಥಿಗಳಿಗೆ ಸಂಜೆ ಟ್ಯೂಷನ್ ಪ್ರಾರಂಭ

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 'ವಿದ್ಯಾರ್ಥಿ ಬೆಳಕು ಅಧ್ಯಯನ ಕೇಂದ್ರ' ಕಾರ್ಯಕ್ರಮದ ಅಡಿ 'ಸಂಜೆ ಟ್ಯೂಷನ್'ಗೆ ಸೆ. 5ರಿಂದ (ಶಿಕ್ಷಕರ ದಿನಾಚರಣೆ) ಆರಂಭವಾಗಲಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ವಾಸಿಸುವ ಪ್ರದೇಶಗಳ ಮಕ್ಕಳಿಗೆ ಇದು ಲಭ್ಯವಿದೆ. ಬಿಬಿಎಂಪಿ ಶಾಲೆ

ಈ ಶಾಲೆಗಳನ್ನು ವಾರದಲ್ಲಿ 4 ದಿನ ಮಾತ್ರ ನಡೆಸಲು ಶಿಕ್ಷಣ ಸಚಿವಾಲಯ ಸೂಚನೆ!?

ಇಲ್ಲಿನ ಶಾಲೆಗಳು ವಾರದಲ್ಲಿ 4 ದಿನ ಮಾತ್ರ ತೆರೆದಿರಲು ಶಿಕ್ಷಣ ಸಚಿವಾಲಯ ತಿಳಿಸಿದೆ. ಅಲ್ಲದೆ, ಖಾಸಗಿ ಕಚೇರಿಗಳು ವಾರಾಂತ್ಯ ರಜೆ ನೀಡಿ ದಿನ 7 ಗಂಟೆ ಮಾತ್ರ ಕೆಲಸ ಮಾಡಲು ತಿಳಿಸಲಾಗಿದೆ. ಅಷ್ಟಕ್ಕೂ ಇಲ್ಲಿನ ಈ ನಿರ್ಧಾರಕ್ಕೆ ಕಾರಣವೇ ವಿಭಿನ್ನವಾಗಿದೆ. ಹೌದು. ವಿದ್ಯುತ್ ಕೊರತೆ