Browsing Category

Education

KEA ಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ | ವ್ಯಾಸಂಗದ ವಿವರ ಮತ್ತು ಆರ್‌ಡಿ ಸಂಖ್ಯೆ ತಿದ್ದುಪಡಿಗೆ ಅವಕಾಶ

ಕರ್ನಾಟಕ ಪರಿಕ್ಷಾ ಪ್ರಾಧಿಕಾರ ಯುಜಿ ಸಿಇಟಿ-2022ರ ವೃತ್ತಿಪರ ಕೋರ್ಸ್‌ಗಳ ಪ್ರವಾಶಾತಿಗೆ ರ್ಯಾಂಕ್ ಪಡೆದ ಅಭ್ಯರ್ಥಿಗಳಿಗೆ, ಮುಖ್ಯ ಮಾಹಿತಿಯೊಂದನ್ನು ನೀಡಿದೆ.ಸರ್ವರ್ ಸಮಸ್ಯೆಗಳಿಂದಾಗಿ 26-08-2022 ರಂದು ಸಕ್ರಿಯಗೊಳಿಸಲು ನಿಗದಿಪಡಿಸಲಾದ ಆರ್‌ಡಿ ಸಂಖ್ಯೆ ತಿದ್ದುಪಡಿಯನ್ನು ಇದೀಗ ಇಂದಿನಿಂದ

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ UGC ; ಕರ್ನಾಟಕದ…

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಸಂಸ್ಥೆಗಳಿಗೆ ವಿದ್ಯಾರ್ಥಿಗಳಿಗೆ ಪದವಿಗಳನ್ನ ನೀಡುವ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ. ವರದಿಗಳ ಪ್ರಕಾರ, ನಕಲಿ ಎಂದು ಘೋಷಿಸಲಾದ 21

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡುವಂತೆ ನರೇಂದ್ರ ಮೋದಿಗೆ ಪತ್ರ!

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ (ರುಪ್ಸಾ)ದ ರಾಜ್ಯಾಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಒತ್ತಾಯಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಡಿಡಿಪಿಐ ಗಳು ನೇರವಾಗಿಯೇ ಲಂಚ

NEET UG Results 2022 ; ಉತ್ತರ ಕೀ ಹಾಗೂ ಫಲಿತಾಂಶ ಬಿಡುಗಡೆಯ ದಿನಾಂಕ ಪ್ರಕಟ

ನವದೆಹಲಿ : ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ಫಲಿತಾಂಶ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಉತ್ತರ ಕೀಯನ್ನು ಬಿಡುಗಡೆಗೊಳಿಸುವ ದಿನಾಂಕವನ್ನು ಪ್ರಕಟಿಸಿದೆ. ಎನ್‌ಟಿಎ ಉತ್ತರ ಕೀಯನ್ನು ಆಗಸ್ಟ್ 30 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಅಲ್ಲದೇ NEET

Karnataka pu Lecturer Recruitment – 2022 ; 778 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ…

ಸರ್ಕಾರಿ ಪದವಿ ಪೂರ್ವ ಕಾಲೇಜು ಕರ್ನಾಟಕದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸದ್ಯದಲ್ಲೆ ಅಧಿಸೂಚನೆ ಬಿಡುಗಡೆಯಾಗಲಿದೆ. ಒಟ್ಟು 778 ಹುದ್ದೆಗಳ ನೇಮಕಾತಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ. ಹೀಗಾಗಿ ಈ ಹುದ್ದೆಗಳ

HDFC ಬ್ಯಾಂಕ್ ನಿಂದ ಒಂದನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ | ಅರ್ಜಿ…

ವಿದ್ಯಾರ್ಥಿಗಳ ಮುಂದಿನ ಅಧ್ಯಯನಕ್ಕೆ ಸಹಾಯವಾಗುವ ನಿಟ್ಟಿನಲ್ಲಿ HDFC ಬ್ಯಾಂಕ್ 'ಪರಿವರ್ತನ್ ECS ವಿದ್ಯಾರ್ಥಿವೇತನ 2022-23' ಪ್ರಾರಂಭಿಸಿದ್ದು, ಅರ್ಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಒಂದನೇ ತರಗತಿಯಿಂದ ಸ್ನಾತಕೋತ್ತರ

ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ…

ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಸವೆಯುತ್ತಿರುವ ಕ್ರೀಡಾಂಗಣ

ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ,