ಮಂಗಳವಾರ, 27 ಅಕ್ಟೋಬರ್ 2026
Trending

Education

ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶಾತಿಗೆ ಒಂದೇ ಪರೀಕ್ಷೆ!

ನವದೆಹಲಿ: ವೈದ್ಯಕೀಯ ಶಿಕ್ಷಣಕ್ಕೆ ನೀಟ್​ ಮತ್ತು ಇಂಜಿನಿಯರಿಂಗ್​ಗೆ ಸೇರಲು ನಡೆಸಲಾಗುವ ಜೆಇಇ ಮೇನ್​ ಪರೀಕ್ಷೆ ಗಳನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಜತೆ ವಿಲೀನಗೊಳಿಸುವ ಪ್ರಸ್ತಾಪದ ಬಗ್ಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪರಿಶೀಲನೆ ನಡೆಸುತ್ತಿದೆ. ಈ…

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.…

PG NEET ಸೀಟು ಹಂಚಿಕೆ | ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಜಿ ನೀಟ್-2022ರ ಅಖಿಲ ಭಾರತೀಯ ಕೋಟಾ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದೆ. ಮೊದಲನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.30ರಿಂದ ಸೆ.13ರವರೆಗೆ, 2ನೇ ಸುತ್ತಿನ ಸೀಟು ಹಂಚಿಕೆ…

ಭಾರೀ ಮಳೆಯ ಕಾರಣ ಈ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ರಾಜ್ಯದಾದ್ಯಂತ ವರುಣಾರ್ಭಟ ಹೆಚ್ಚಾಗಿದೆ. ಜನಜೀವನ ಅಸ್ತವ್ಯಸ್ತ್ಯಗೊಂಡಿದೆ. ಅಲ್ಲಲ್ಲಿ ಅಪಾರ ಹಾನಿ ಉಂಟಾಗಿದೆ. ಜನರು ಮಂದೇನಾಗುತ್ತೆ ಅನ್ನೋ ಭಯದಲ್ಲಿದ್ದಾರೆ. ಶಾಲಾ ಮಕ್ಕಳು ಈ ಕೂಡಾ ಈ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಭಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಈ…

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ…

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ. ಅಲ್ಪಸಂಖ್ಯಾತರು,…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ…

Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ !!!

ಪ್ರಸಕ್ತ ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ (ಹೊಸ ಮತ್ತು ನವೀಕರಣ)ಕ್ಕೆ ಆನ್‌ಲೈನ್…

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು…