Browsing Category

Education

KRIDL AE, SDA, FDA ಪರೀಕ್ಷೆ ಮುಂದೂಡಿಕೆ, ಹೆಚ್ಚಿನ ವಿವರ ಇಲ್ಲಿದೆ!

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ವಿಷಯಕ್ಕೆ ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿರ್ಧರಸಲಾಗಿದ್ದನ್ನು ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ

ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶಾತಿಗೆ ಒಂದೇ ಪರೀಕ್ಷೆ!

ನವದೆಹಲಿ: ವೈದ್ಯಕೀಯ ಶಿಕ್ಷಣಕ್ಕೆ ನೀಟ್​ ಮತ್ತು ಇಂಜಿನಿಯರಿಂಗ್​ಗೆ ಸೇರಲು ನಡೆಸಲಾಗುವ ಜೆಇಇ ಮೇನ್​ ಪರೀಕ್ಷೆ ಗಳನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಜತೆ ವಿಲೀನಗೊಳಿಸುವ ಪ್ರಸ್ತಾಪದ ಬಗ್ಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪರಿಶೀಲನೆ ನಡೆಸುತ್ತಿದೆ.

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ ಸಚಿವ

PG NEET ಸೀಟು ಹಂಚಿಕೆ | ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಜಿ ನೀಟ್-2022ರ ಅಖಿಲ ಭಾರತೀಯ ಕೋಟಾ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದೆ. ಮೊದಲನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.30ರಿಂದ ಸೆ.13ರವರೆಗೆ, 2ನೇ ಸುತ್ತಿನ ಸೀಟು ಹಂಚಿಕೆ ಸೆ.17ರಿಂದ

ಭಾರೀ ಮಳೆಯ ಕಾರಣ ಈ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ರಾಜ್ಯದಾದ್ಯಂತ ವರುಣಾರ್ಭಟ ಹೆಚ್ಚಾಗಿದೆ. ಜನಜೀವನ ಅಸ್ತವ್ಯಸ್ತ್ಯಗೊಂಡಿದೆ. ಅಲ್ಲಲ್ಲಿ ಅಪಾರ ಹಾನಿ ಉಂಟಾಗಿದೆ. ಜನರು ಮಂದೇನಾಗುತ್ತೆ ಅನ್ನೋ ಭಯದಲ್ಲಿದ್ದಾರೆ. ಶಾಲಾ ಮಕ್ಕಳು ಈ ಕೂಡಾ ಈ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಭಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಈ ಮೂರು ಹೋಬಳಿಯ

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ.

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ