Browsing Category

Education

2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿ, ಅರ್ಜಿಗಳ ಸ್ವರೂಪ, ಪರೀಕ್ಷಾ

PETC ಉಚಿತ ತರಬೇತಿ ಅರ್ಹತಾ ಪರೀಕ್ಷೆ ಅರ್ಜಿಗೆ
ಅವಧಿ ವಿಸ್ತರಣೆ |

2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ / ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಎಸ್‌ಎಸ್‌ಸಿ, RRB ಪರೀಕ್ಷೆ,

ಇನ್ನು ಮುಂದೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ – ಶಿಕ್ಷಣ ಇಲಾಖೆ

ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಅದೇನೆಂದರೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಡಿಸೆಂಬರ್ ನಿಂದಲೇ ಆರಂಭವಾಗಲಿದೆ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ -ಬಿ.ಸಿ.ನಾಗೇಶ್

ಬೆಂಗಳೂರು : ನೈತಿಕ ಶಿಕ್ಷಣದ ಕುರಿತು ಮಾತಾನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಾಲೆಗಳಲ್ಲಿ ಡಿಸೆಂಬರ್ ನಿಂದ ನೈತಿಕ ಶಿಕ್ಷಣವನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಎಂಎಲ್ ಸಿ ಎಂ.ಕೆ.ಪ್ರಾಣೇಶ್ ವಿಧಾನಪರಿಷತ್ ನಲ್ಲಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್

ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ

8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ವಿದ್ಯಾರ್ಥಿ ಜೀವನ ಎಂಬುದು ಪುಸ್ತಕದ ಓದು ಮಾತ್ರವಲ್ಲದೆ ಹೊರಗಿನ ಪ್ರಪಂಚದ ಬಗ್ಗೆಯೂ ತಿಳಿಯುವುದು ಮುಖ್ಯ. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹೌದು. ಪ್ರೌಢಶಾಲೆಗಳಲ್ಲಿ 8 ನೇ ತರಗತಿ

ಉಕ್ರೇನ್ ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ವೈದ್ಯ ಸೀಟು ಇಲ್ಲ
ಸಮಿತಿ ಶಿಫಾರಸು ಕಥೆ ಏನು

ಸಮರ ಪೀಡಿತ ಉಕ್ರೇನ್ ನಿಂದ ಮರಳಿರುವ ವೈದ್ಯ ವಿದ್ಯಾರ್ಥಿಗಳಿಗೆ ದೇಶದ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ಕಲ್ಪಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟಿಗೆ ಸ್ಪಷ್ಟಪಡಿಸಿದೆ. ವಿದೇಶದಲ್ಲಿ ಅಭ್ಯಾಸ ಮಾಡಿ ಬಂದ ವಿದ್ಯಾರ್ಥಿಗಳಿಗೆ ಅರ್ಧದಲ್ಲಿ ಪ್ರವೇಶ ಕಲ್ಪಿಸಲು

KCET 2022: ಯಾವ ಕಾಲೇಜುಗಳಲ್ಲಿ ಎಷ್ಟು ‘CET’ ಸೀಟು ಲಭ್ಯ? ಹೆಚ್ಚಿನ ವಿವರ ಇಲ್ಲಿದೆ

ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಇಂಜಿನಿಯರಿಂಗ್ ಯು.ಜಿ. ಕೋರ್ಸ್‌ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು ಸಾರ್ವಜನಿಕ ಆಕ್ಷೇಪಣೆಗಾಗಿ ಅವಕಾಶ ನೀಡಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಯುಜಿಸಿಇಟಿ -2022ರ ಕುರಿತು ಮಹತ್ವದ