ಸೋಮವಾರ, 26 ಅಕ್ಟೋಬರ್ 2026
Trending

Education

ದ್ವಿತೀಯ ಪಿಯುಸಿ ಪ್ರಾಕ್ಟಿಕಲ್‌ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್‌ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 27 ರಿಂದ ಪ್ರಾರಂಭವಾಗಿ ಫ್ರೆಬವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ…

CET: CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ

CET: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಉನ್ನತ ಶಿಕ್ಷಣ ‌ಸಚಿವ ಡಾ.ಎಂ.ಸಿ ಸುಧಾಕರ್ ಮತ್ತು ವೈದ್ಯಕೀಯ ಸಚಿವ ಶರಣು ‌ಪ್ರಕಾಶ್ ಪಾಟೀಲ್ ಅವರು ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ವೇಳಾಪಟ್ಟಿ ಪ್ರಕಟಿಸಿದರು.ಏ.22 ರಿಂದ…

CET: 2026 CET ಪರೀಕ್ಷೆ ದಿನಾಂಕ ಘೋಷಣೆ !!

CET: 2026ರ ಸಿಇಟಿ ಪರೀಕ್ಷೆಯ (CET Exam) ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ಏಪ್ರಿಲ್​​ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಿಗಧಿಪಡಿಸಿ ಆದೇಶ ಹೊರಡಿಸಿದೆ. ಯಸ್, ಕರ್ನಾಟಕದ ಎಂಜಿನಿಯರಿಂಗ್ ಸೇರಿದಂತೆ ವಿವಿಧ…

ಜ.5ರಿಂದ ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ-1

2025-26 0 ಪೂರ್ವಸಿದ್ಧತಾ ಪರೀಕ್ಷೆ-1 ಜ.5 ರಿಂದ 10ರವರೆಗೆ ನಡೆಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಕುರಿತು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ ಮಂಡಳಿ, ಮುಖ್ಯ ಪರೀಕ್ಷೆ ಮಾದರಿಯಂತೆಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ಸಂಬಂಧಿಸಿದ ಪ್ರೌಢಶಾಲಾ…

ವಿದ್ಯಾರ್ಥಿಗಳ ಗಮನಕ್ಕೆ: CBSE ಹಲವು ಪರೀಕ್ಷೆ ಮುಂದೂಡಿಕೆ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಹಲವು ವಿಷಯಗಳ ಅಂತಿಮ ಪರೀಕ್ಷಾ ದಿನಾಂಕವನ್ನು ಮಾರ್ಪಡಿಸಿದೆ. 2026ರ ಮಾ.3 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣ ನೀಡಿ ಮಂಡಳಿಯು ಮುಂದೂಡಿದೆ. ಹತ್ತನೇ ತರಗತಿಯ…

SSLC ಯಲ್ಲಿ ಒಳ್ಳೆ ರಿಸಲ್ಟ್ ಬಂದ್ರೆ ಆಯಾ ಶಾಲಾ ಶಿಕ್ಷಕರಿಗೆ ಬಂಪರ್ ಗಿಫ್ಟ್ – ರಾಜ್ಯ ಸರ್ಕಾರದಿಂದ ಘೋಷಣೆ

SSLC ಪರೀಕ್ಷೆಯಲ್ಲಿ ತಮ್ಮ ತಮ್ಮ ಶಾಲಾ ವಿದ್ಯಾರ್ಥಿಗಳ ಮುಖಾಂತರ ಒಳ್ಳೆಯ ರಿಸಲ್ಟ್ ತಂದರೆ ವಿದ್ಯಾರ್ಥಿಗಳು ಹೆಚ್ಚು ಅಂಕವನ್ನು ತೆಗೆಯುವಂತೆ ಮಾಡಿದರೆ ಆಯಾ ಶಾಲಾ ಶಿಕ್ಷಕರಿಗೆ ಬಂಪರ್ ಗಿಫ್ಟ್ ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ. ಹೌದು, ವರ್ಷ…

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ…

ಶಿಕ್ಷಕರಿಗೆ ಸಿಹಿ ಸುದ್ದಿ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್‌ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ…

Karnataka: ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ‘ವೀರ ಬಾಲದಿವಸ ಆಚರಣೆ’ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ!

Karnataka: ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ವೀರ_ಬಾಲದಿವಸ ಆಚರಣೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವೀರ ಬಾಲ ದಿವಸ” ಕಾರ್ಯಕ್ರಮವನ್ನು ದಿನಾಂಕ:26/12/2025 ರಂದು ಆಚರಿಸುವ ಕುರಿತು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ…

ವಿದ್ಯಾರ್ಥಿಗಳ ದಾಖಲಾಗಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಕಾಲೇಜುಗಳು ಕ್ಲೋಸ್‌, ವಿವರ ಇಲ್ಲಿದೆ

ಮಂಗಳೂರು: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಉಂಟಾಗಿರುವ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಮುಂದಿನ ಶೈಕ್ಷಣಿಕ…