Browsing Category

Education

2022-23ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಿ ಯು ಇಲಾಖೆಯಿಂದ ಮಹತ್ವದ ಮತ್ತೊಂದು ಮಾಹಿತಿ !

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗಿತ್ತು. ಈಗಾಗಲೇ ಅವಕಾಶ ನೀಡಲಾಗಿದ್ದು, ಈಗ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ. ಸ್ಕ್ಯಾನ್ ಪ್ರತಿ ಪಡೆಯಲು ಮತ್ತು

ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು: ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ದೊರಕಿದ್ದು, ವಿಶೇಷ ದಂಡ ಶುಲ್ಕದೊಂದಿಗೆ ದ್ವಿತೀಯ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. 2022-23ನೇ

ವಿದ್ಯಾರ್ಥಿಗಳ ಶೂ,ಸಾಕ್ಸ್ ಖರೀದಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ರಾಜ್ಯಸರ್ಕಾರ 132 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಂತೆಯೇ

ಸುಮಾರು ಮೂರು ವರ್ಷಗಳ ತನ್ನ ಸಂಬಳವನ್ನು ಕಾಲೇಜಿಗೆ ಹಿಂದಿರುಗಿಸಿದ ಶಿಕ್ಷಕ, ಕಾರಣ?

ವಿದ್ಯಾರ್ಥಿಗಳ ಪಾಲಿಗೆ ದೇವರಾಗಿರುವವರೇ ಶಿಕ್ಷಕರು. ಆದರೆ ಅದೆಷ್ಟೋ ಶಿಕ್ಷಕರು ಕೇವಲ ಸಂಬಳಕ್ಕಾಗಿ ದುಡಿದು, ವಿದ್ಯಾರ್ಥಿಗಳಿಗೆ ಸರಿಯಾದ ಪಾಠಗಳನ್ನು ಹೇಳಿಕೊಡದೆ ವಂಚಿಸುತ್ತಾರೆ. ಇಂತಹ ಜನರ ನಡುವೆ ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗಳು ತನ್ನ ವಿಭಾಗಕ್ಕೆ ಸೇರ್ಪಡೆಗೊಳ್ಳಲಿಲ್ಲವೆಂದು ಸುಮಾರು

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ,