Browsing Category

Education

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಮತ್ತು

ಶಿಕ್ಷಕರ ನೇಮಕಕ್ಕೆ ಜೂನ್ 24 ರಂದು ನಡೆಯಲಿರುವ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶಿಕ್ಷಕರ ನೇಮಕಕ್ಕೆ ಜೂನ್ 24 ಕ್ಕೆ ಕೌನ್ಸೆಲಿಂಗ್ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ರಾಜ್ಯ ಸರ್ಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನ್!!

ಶಿಕ್ಷಣದೊಂದಿಗೆ ತಂತ್ರಜ್ಞಾನವನ್ನು ಸಂಪರ್ಕಿಸಲು, ಯೋಗಿ ಸರ್ಕಾರವು ಮಕ್ಕಳಿಗೆ ಉಚಿತ ಟ್ಯಾಬ್ಲೆಟ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿದ್ದು, ಎರಡು ತಿಂಗಳೊಳಗೆ ವಿತರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಅರ್ಹ ವಿದ್ಯಾರ್ಥಿಗಳು ಈ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನ್ ಅನ್ನು

ರಾಜ್ಯಾದ್ಯಂತ “ಕೊರೊನಾ” ಮಹಾಮಾರಿ ಹೆಚ್ಚಳ : ‘ಶಿಕ್ಷಣ ಇಲಾಖೆ’ಯಿಂದ ಹೊಸ ಮಾರ್ಗಸೂಚಿ…

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ

ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ!

2022-23ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ tw.kar.nic.in ಭೇಟಿ ನೀಡಿ

KSAT : ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ವೇತನ 42,000/-

ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಚಾಲಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ ಪಾಸ್ ಆಗಿ ಡ್ರೈವಿಂಗ್ ಕಲಿಕೆ ತಿಳಿದಿರುವ

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ ಇಲಾಖೆ