Browsing Category

Education

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ…

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ

CET : ಜೂನ್ 16,17 ರಂದು ನಡೆಯುವ “ಸಿಇಟಿ” ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ…

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಜೂ.16,17 ರಂದು ನಡೆಯಲಿದೆ. ಈ ಪರೀಕ್ಷೆಗಳಿಗೂ ಹಿಜಾಬ್ ಸೇರಿದಂತೆ ಕಿವಿ ಮತ್ತು ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು

ಪಿ.ಎಸ್.ಐ. ಹುದ್ದೆ ನೇಮಕಾತಿ ಅಕ್ರಮ: 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್

ಇಂದಿನಿಂದ ಪಿಯು ಕಾಲೇಜುಗಳು ಆರಂಭ | ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಲವು ಮಾರ್ಗಸೂಚಿಗಳು | ಪದವಿ ಶಿಕ್ಷಣ…

ಇಂದಿನಿಂದ ರಾಜ್ಯಾದ್ಯಂತ ಪ್ರಥಮ ಹಾಗು ದ್ವಿತೀಯ ಪಿಯುಸಿ ಕಾಲೇಜುಗಳು ಆರಂಭವಾಗಿಲಿವೆ. ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣದಿಂದ ಯಾವುದೇ ಶಾಲಾ ಕಾಲೇಜಿನ ತರಗತಿಗಳು ನಡೆದಿಲ್ಲ. ಆದರೆ ಕೊರೊನಾ ಕಡಿಮೆಯಾದ ಕಾರಣ

ಸುಜಾತಾ ಜೋಡಳ್ಳಿ ಚಿನ್ನದ ಹುಡುಗಿ.

ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮ ಪಂಚಾಯತ ಡಿ ದರ್ಜೆ ನೌಕರರಾಗಿರುವ ನಾಗೇಶ ಜೋಡಳ್ಳಿ ಮತ್ತು ಗೃಹಿಣಿ. ಮಹಾದೇವಿ ಅವರ ಪುತ್ರಿ ಸುಜಾತ ಜೋಡಳ್ಳಿ ಅವರು ಎಂ.ಎ. ಪತ್ರಿಕೋದ್ಯಮ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ, ಒಂಬತ್ತು ಚಿನ್ನದ ಪದಕಗಳನ್ನು ಪಡೆದು ಕರ್ನಾಟಕ

ಉನ್ನತ ಶಿಕ್ಷಣ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆ ನೀಡಲಿ.

ಉನ್ನತ ಶಿಕ್ಷಣವು ಏಕ್ ಭಾರತ, ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.ಕವಿವಿ ಗಾಂಧಿಭವನದಲ್ಲಿ ನಡೆದ 72 ನೇ ವಾರ್ಷಿಕ ಘಟಿಕೋತ್ಸವದ

ವಿಕಾಸ ಥಟ್ ಅಂತ ಹೇಳಿ ಬೆಂಗಳೂರಿನ ರಾಹುಲ್ ಪ್ರಥಮ.

ವಿಜಯನಗರ(ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ "ವಿಕಾಸ ಥಟ್ ಅಂತ ಹೇಳಿ" ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ