ರಾಜ್ಯದ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿ ಮಿತಿ ಹೆಚ್ಚಳ
ಬೆಂಗಳೂರು : 2022-23ನೇ ಸಾಲಿಗೆ ಮಾತ್ರ ಸೀಮಿತಗೊಳಿಸುವಂತೆ, ರಾಜ್ಯದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕಾಲೇಜಿನಲ್ಲಿ ಹೆಚ್ಚುವರಿ ಅಗತ್ಯ ಮೂಲಭೂತ ಸೌಕರ್ಯಗಳು!-->!-->!-->…