Browsing Category

Education

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಕಳೆದ ಮೇ.26 ಮತ್ತು 27ರಂದು ನಡೆದಿತ್ತು, ಇದೀಗ ಕೀ ಉತ್ತರವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು,

ಶ್ರೀಧರಗಡ್ಡೆ ಗ್ರಾಮಕ್ಕೆ ಮಕ್ಕಳ ರಕ್ಷಣಾಆಯೋಗಭೇಟಿ ಪರಿಶೀಲನೆ

ಸಿರುಗುಪ್ಪ :ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಮೇ.೩೦ ರಂದು ಬಟ್ಟೆ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿಬಿದ್ದುಇಬ್ಬರು ಬಾಲಕಿಯರು ಮೃತಪಟ್ಟಘಟನಾ ಸ್ಥಳಕ್ಕೆ ಮೇ.೩೧ರಂದು ಮಕ್ಕಳ ಹಕ್ಕುಗಳ ರಕ್ಷಣಾಆಯೋಗದ ಸದಸ್ಯ ಹೆಚ್.ಸಿ.ರಾಘವೇಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು. ನಂತರ

ದೈತ್ಯ ಕಾಂಡೋಮ್‌ನೊಳಗೆ ವಿದ್ಯಾರ್ಥಿ !!! ಯಾಕೆ ?

ಲೈಂಗಿಕ ಶಿಕ್ಷಣದ ಬಗ್ಗೆ ಭಾರತದಲ್ಲಿ ಇನ್ನೂ ಕೂಡಾ ಆ ಸ್ಥಾನ ನೀಡಿಲ್ಲ. ಆದರೆ ವಿದೇಶಗಳಲ್ಲಿ ಲೈಂಗಿಕತೆಯ ಪಾಠ ಮಾಡಲು ಆದ್ಯತೆ ಇದೆ. ಅಲ್ಲಿ ಈ ಪಠ್ಯ ಹದಿಹರೆಯದ ಮಕ್ಕಳಿಗೆ ಬಹಳ ಸಂತಸ ಕೊಡುವ ತರಗತಿಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದನ್ನು ಯಾರು ಪಾಠ ಮಾಡಿ ಸರಿಯಾಗಿ ಹೇಳಿಕೊಡುತ್ತಾರೋ

ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮಂಗಳೂರು : ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ಮಹತ್ವದ ಮಾಹಿತಿ ನೀಡಿದೆ. ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ, ಭಾರತ

ಈ ವಿದ್ಯಾರ್ಥಿ ವೇತನ ಯೋಜನೆಯಡಿ ತಿಂಗಳಿಗೆ 7,800 ರೂ. ಪಡೆಯಿರಿ !! | ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ವಿಶ್ವವಿದ್ಯಾನಿಲಯ ಅನುದಾನ ಆಯೋಗವು ಪಿಜಿ ಕೋರ್ಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ, ವೃತ್ತಿಪರ ಪಿಜಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ತಿಂಗಳಿಗೆ 4,500 ಮತ್ತು 7,800 ರೂ. ವಿದ್ಯಾರ್ಥಿ ವೇತನ ದೊರೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು