ವಿದ್ಯಾರ್ಥಿಗಳ ಶೂ,ಸಾಕ್ಸ್ ಖರೀದಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ
ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ರಾಜ್ಯಸರ್ಕಾರ 132 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಂತೆಯೇ!-->!-->!-->…