ರಾಜ್ಯದ ‘ಪ್ರಥಮ ಪಿಯು ಪರೀಕ್ಷೆ ಫಲಿತಾಂಶ’ ಪ್ರಕಟ: ವೀಕ್ಷಿಸಲು ಈ ವಿಧಾನ ಅನುಸರಿಸಿ
ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಂದು, ಪದವಿ ಪೂರ್ವ ಪ್ರಮಾಣ ಪತ್ರ (ಪಿಯುಸಿ) ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು result.dkpucpa.com ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. ಪ್ರಥಮ…










