ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ!
ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ ಸಾಲಿನ ಸರ್ಕಾರಿ!-->!-->!-->…