ಸೋಮವಾರ, 26 ಅಕ್ಟೋಬರ್ 2026
Trending

Education

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ : ಹಿಜಾಬ್ ಬೇಕೆಂದು ಹೋರಾಟ ಮಾಡಿದ ನಾಲ್ವರು ವಿದ್ಯಾರ್ಥಿಗಳು ಹಾಲ್ ಟಿಕೇಟ್ ಪಡೆದಿಲ್ಲ

ಕರ್ನಾಟಕ ಹೈಕೋರ್ಟ್ ಆದೇಶ ದಂತೆ ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಹೊರತು ಪಡಿಸಿ ಯಾವುದೇ ಇತರ ವಸ್ತ್ರ ಧರಿಸಲು ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಳೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿಯಲ್ಲಿ ಮೊದಲ ಬಾರಿಗೆ ಹಿಜಾಬ್ ವಿವಾದ ಸೃಷ್ಟಿಗೆ…

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್

ಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ ಹೇಳಿಲ್ಲ. ಮನುಷ್ಯನ…

ಗಮನಿಸಿ : 2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಬಿಡುಗಡೆ: ಮೇ.14ರಿಂದ ಶಾಲೆ ಪ್ರಾರಂಭ, ಅಕ್ಟೋಬರ್ 3ರಿಂದ 16 ದಸರಾ ರಜೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ.ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14 05-2022ರಿಂದ ಶಾಲೆ…

ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು…

2nd PUC ವಿದ್ಯಾರ್ಥಿಗಳೇ ಗಮನಿಸಿ; ಈ ಬಾರಿ ಪರೀಕ್ಷೆಗೆ ಬಹುಆಯ್ಕೆಯ ಪ್ರಶ್ನೆಗಳೇ ಹೆಚ್ಚು : ವಿದ್ಯಾಥಿಗಳಿಗೆ ಸುಲಭ ಆಗುವಂತೆ ಪ್ರಶ್ನೆ ಪತ್ರಿಕೆ ರಚನೆ ;

ಕೋವಿಡ್ ಕಾರಣದಿಂದಾಗಿ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಏ. 22ರಿಂದ ಮೇ.18ರವರೆಗೆ ಪರೀಕ್ಷೆ ನಡೆಯಲಿರುವುದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಕೆಳಗೆ ನೀಡಿರುವ ಮಾಹಿತಿ…

2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2…

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ವಾಸಸ್ಥಳದಿಂದ…

‘SSLC ಪರೀಕ್ಷಾ ಫಲಿತಾಂಶ’ : ಮೇ.12ಕ್ಕೆ ರಿಸಲ್ಟ್ ರಿಲೀಸ್!!!

ಎಸ್ಎಸ್ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್‌ಸಿ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್‌ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗಧಿ ಮಾಡಿದ್ದು ಮೇ 12ರಂದು ರಿಸಲ್ಟ್ ಬಿಡುಗಡೆಯಾಗಲಿದೆ ಎಂದಿದೆ. ಏಪ್ರಿಲ್ 12ರಿಂದಲೇ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳು…

ವಿದ್ಯಾರ್ಥಿಗಳು ಇನ್ನು ಮುಂದೆ ಏಕಕಾಲದಲ್ಲಿ 2 ಪದವಿ ಕೋರ್ಸ್‌ ಮಾಡಲು ಅವಕಾಶ – ಯುಜಿಸಿ

ವಿದ್ಯಾರ್ಥಿಗಳು ಇನ್ನು ಮುಂದೆ ವಿಶ್ವವಿದ್ಯಾಲಯದಲ್ಲಿ ಅಥವಾ ವಿವಿಧ ವಿಶ್ವವಿದ್ಯಾಲಯಗಳಿಂದ ಏಕಕಾಲದಲ್ಲಿ ಭೌತಿಕ ವಿಧಾನದಲ್ಲಿ ಎರಡು ಪೂರ್ಣಾವಧಿ ಪದವಿ ಕೋರ್ಸ್ ಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದರು. ಯುಜಿಸಿ ಶೀಘ್ರದಲ್ಲೇ ಈ ಕುರಿತು…

ವಿದ್ಯಾರ್ಥಿಗಳೇ ಗಮನಿಸಿ: ಇಂದು ‘SSLC ಪರೀಕ್ಷೆ’ಯ ಕೀ ಉತ್ತರ ಪ್ರಕಟ!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂದು…