Browsing Category

Education

ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ತರಗತಿಗಳು ಆರಂಭ | ಈ ಬಾರಿ ಶಾಲಾ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ !!

ಇಂದಿನಿಂದ 2022-23ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜಾ ಅನುಭವಿಸಿದ ಮಕ್ಕಳು ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋಗಿದ್ದಾರೆ. ಹೀಗಿರುವಾಗ ಶಾಲಾ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎಂಬ ಮಾತು ಕೇಳಿ

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

ನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ. ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ

ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,

SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳಾವವು? ಇಲ್ಲಿದೆ ಕಂಪ್ಲೀಟ್ ವಿವರ !

ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿವೇತನವನ್ನು ಪ್ರತಿ ವರ್ಷ ನೀಡುತ್ತದೆ. ಈ ವಿದ್ಯಾರ್ಥಿವೇತನ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಾಯ

SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |

ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು

PUC ಪರೀಕ್ಷೆಯ ಜೊತೆಗೆ ಪ್ರವೇಶ ಪರೀಕ್ಷೆಗಳ ತಯಾರಿಗೆ ಅತ್ಯಂತ ಸುಲಭ ಕಲಿಕೆಯ ವಿಧಾನ ಇಲ್ಲಿದೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಮುಗಿದ ತಕ್ಷಣವೇ ಹಲವು ಪ್ರವೇಶ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಕಾಲೇಜಿಗೆ ಸೇರಲು ಹಲವು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಜ್ಜಾಗುತ್ತಾರೆ. ಹಾಗೂ ಇದು ಅನಿವಾರ್ಯ ಕೂಡಾ. ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳಿಗೆ ಹೆಚ್ಚಿನ

ಉರಿ ಬಿಸಿಲಿನಿಂದ ಮಕ್ಕಳಿಗೆ ದುಷ್ಪರಿಣಾಮ ಬೀರದಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ:ಬೇಸಿಗೆಯ ಬಿಸಿಲಿನ ಶಾಖದ ಬಿಸಿ ಹೆಚ್ಚಾಗುತ್ತಿರುವುದರಿಂದ, ಮಕ್ಕಳಿಗೆ ದುಷ್ಪರಿಣಾಮ ಬೀರದಂತೆಯಾಗಲು ಶಾಲೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಶಾಲೆಗಳು ತಮ್ಮ