ಪಿಯುಸಿ ರಿಸಲ್ಟ್ ಬೆನ್ನಲ್ಲೇ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ! ಪಾಸ್ ಆಗಿದ್ದರೂ ದುಡುಕಿನ ನಿರ್ಧಾರಕ್ಕೆ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಲ್ಲಿ, ಕೆಳಕಂಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
ಬಾಗಲಕೋಟೆ:ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ಪೂಜಾ!-->!-->!-->…