ಉನ್ನತ ಶಿಕ್ಷಣ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆ ನೀಡಲಿ.
ಉನ್ನತ ಶಿಕ್ಷಣವು ಏಕ್ ಭಾರತ, ಶ್ರೇಷ್ಠ ಭಾರತ ಹಾಗೂ ಆತ್ಮನಿರ್ಭರ ಭಾರತ ನಿರ್ಮಿಸಲು ಪೂರಕವಾಗಬೇಕು. ಪದವೀಧರರು ದೇಶದ ಜನಸಾಮಾನ್ಯರ ಬದುಕಿನ ವಿಕಾಸಕ್ಕೆ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.ಕವಿವಿ ಗಾಂಧಿಭವನದಲ್ಲಿ ನಡೆದ 72 ನೇ ವಾರ್ಷಿಕ ಘಟಿಕೋತ್ಸವದ!-->…