ಸೋಮವಾರ, 26 ಅಕ್ಟೋಬರ್ 2026
Trending

Education

ಬ್ರಾಹ್ಮಣರ ಹುಡುಗಿಯಂತೆ ಸಂಸ್ಕೃತದಲ್ಲಿ ಸಾಧನೆ ಮಾಡಿದ ಮುಸ್ಲಿಂ ಹುಡುಗಿ | ಕೊರಳ ತುಂಬಾ ಚಿನ್ನದ ಪದಕ ತೂಗು ಹಾಕಿಕೊಂಡ ಸಾಧಕಿ

ಲಖನೌ ವಿಶ್ವವಿದ್ಯಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತ ಭಾಷೆಯಲ್ಲಿ ಐದು ಚಿನ್ನದ ಪದಕಗಳನ್ನು ಬಹುಮಾನವಾಗಿ ಪಡೆದು ದೇಶದ ಗಮನ ಸೆಳೆದಿದ್ದಾಳೆ. ಸಂಸ್ಕೃತ ಭಾಷಾ ಕಲಿಕೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಜತೆಗೆ ಸಂಸ್ಕ್ರತ ವಿಭಾಗದಲ್ಲಿಯೇ  ಒಟ್ಟು 5 ಚಿನ್ನದ ಪದಕವನ್ನು ಗಳಿಸಿದ್ದಾಳೆ ಈ…

ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ

ಡಿಜಿಟಲ್ ಕಲಿಕೆಯು ಅಧ್ಯಯನ ಪ್ರಕ್ರಿಯೆಯ ಒಂದು ಭಾಗ. ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು…

ಪಿಯುಸಿ , ಪದವಿ ಕಾಲೇಜುಗಳಿಗೆ ಫೆ.16 ರವರೆಗೂ ರಜೆ|ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯ ಫೆ. 16 ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್…

NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್ ನಾರಾಯಣ ಘೋಷಣೆ

ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ…

ರಾಜ್ಯಾದ್ಯಂತ ಶಾಲೆ ಪ್ರಾರಂಭದ ಬಗ್ಗೆ ಸಿಎಂ ಬಸವರಾ ಬೊಮ್ಮಾಯಿ ಮಹತ್ವದ ಮಾಹಿತಿ | ಮೊದಲನೇ ಹಂತದಲ್ಲಿ ಸೋಮವಾರದಿಂದ 8-10 ನೇ ತರಗತಿಯವರಿಗೆ ಶಾಲೆ ಆರಂಭ| ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜು ಪ್ರಾರಂಭ

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ…

ಹಿಜಾಬ್ ವಿವಾದ ಪ್ರಕರಣ : ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ| ಸೋಮವಾರ ಮುಂದಿನ ವಿಚಾರಣೆ ನಡೆಸುತ್ತೇವೆ – ಸಿಜೆ

ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ‌ ಕುಂದಾಪುರದ ಭಂಡಾರ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಹಿಜಾಬ್ ಧರಿಸಿದವರ ಪ್ರವೇಶ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿಗೊಳಿಸಿ ಫೆ.5 ರಂದು ಸರಕಾರ ಹೊರಡಿಸಿರುವ ಆದೇಶ…

ಪೋಷಕರೇ ಗಮನಿಸಿ| ಆರ್ ಟಿಇ ಅಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ|ಖಾಸಗಿ ಶಾಲೆಗಳ ಆಯ್ಕೆ ಪಟ್ಟಿ ಪ್ರಕಟ|

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ಉಚಿತವಾಗಿ ಪ್ರವೇಶಕ್ಕೆ ಅವಕಾಶ ನೀಡುತ್ತಿದೆ. ಇದೀಗ ಇಲಾಖೆಯು 2022-23 ನೇ ಸಾಲಿಗೆ 1-8 ನೇ ತರಗತಿಗೆ ಪ್ರವೇಶಕ್ಕೆ ಆರ್ ಟಿಇ ಮೂಲಕ ಅರ್ಜಿ ಆಹ್ವಾನಿಸಿದ್ದು,…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ|ಏಪ್ರಿಲ್ 16 ರಿಂದ ಮೇ.6 ರವೆಗೆ ನಡೆಯುವ ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯುಇಂದು ಪ್ರಕಟಿಸಿದ್ದು, ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ…

ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ…

ಹಿಜಾಬ್,ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೆ ಪಾಠ ಮಾಡಲ್ಲ| ಮಸೀದಿ ಒಳಗೆ ಪ್ರವೇಶವಿಲ್ಲದ ವಿರುದ್ಧ ನಿಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿ, ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಬೇಡ -ಬಿ. ಸಿ ನಾಗೇಶ್

ಮೈಸೂರು: ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಆದ್ರೆ ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ…