ಸೋಮವಾರ, 26 ಅಕ್ಟೋಬರ್ 2026
Trending

Education

Education department: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಎರಡೇ ಪರೀಕ್ಷೆ

Education department : SSLC ಮತ್ತು ಸೆಕೆಂಡ್ PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ (Time table) ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ ಮತ್ತೊಂದು ನಿರ್ಣಯ ಕೈಗೊಂಡಿದೆ. SSLC ಗೆ ಮೂರು ಪರೀಕ್ಷೆಗಳ ಬದಲಾಗಿ ಎರಡು ಪರೀಕ್ಷೆಗಳು ಮಾತ್ರ ನಡೆಯಲಿದೆ.…

School: `ಶಾಲಾ-ಕಾಲೇಜುಗಳ ಶೈಕ್ಷಣಿಕ ಪ್ರವಾಸ’ಕ್ಕೆ ಪೊಲೀಸ್ ಮಾರ್ಗಸೂಚಿ ಪ್ರಕಟ

School: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಶೈಕ್ಷಣಿಕ ಪ್ರವಾಸ ಕೈಗೊಳ್ಳುವಾಗ ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್‌ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಪ್ರವಾಸಕ್ಕೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಾಗ ಹಾಗೂ ಅಸುರಕ್ಷಿತ ಪದ್ಧತಿ ತಡೆಯಲು ವಾಹನಗಳ ಪೂರ್ವ-ಪರಿಶೀಲನೆ ಹಾಗೂ ಸುರಕ್ಷತಾ ಸೂಚನೆ ನೀಡಲಾಗಿದೆ.…

LKG-UKG: ಸರ್ಕಾರಿ ಶಾಲೆಗಳ LKG-UKG ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ

LKG-UKG: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ (Mid Day Meal) ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ ಅಡುಗೆಯವರಿಗೂ ಗೌರವಧನ…

Chikkamagaluru: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್: ಭಜರಂಗದಳದಿಂದ ಆಕ್ರೋಶ

Chikkamagaluru: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ…

Students: ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ 15 ದಿನದೊಳಗೆ `TC’ ವಿತರಣೆ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ

Students: ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ…

Belthangady: ಗುರುವಾಯನಕೆರೆ: ಮೇರು ನಟ ರಮೇಶ್ ಅರವಿಂದ್ ರಿಂದ ಎಕ್ಸೆಲ್ ಪರ್ಬಕ್ಕೆ ಚಾಲನೆ

Belthangady: ಗುರುವಾಯನಕೆರೆಯ ಎಕ್ಸೆಲ್‌ ಕಾಲೇಜಿನ ಅರಮಲೆ ಬೆಟ್ಟ ಆವರಣದಲ್ಲಿ ನ. 28 ರಂದು ಎಕ್ಸೆಲ್ ಪರ್ಬ-2025 ನ್ನು ಕನ್ನಡದ ಮೇರು ನಟ ರಮೇಶ್ ಅರವಿಂದ್ ಉದ್ಘಾಟಿಸಿದರು. ಇದೆ ಸಂದರ್ಭದಲ್ಲಿ ಎಕ್ಸೆಲ್ ಬೆಳಕು ಫೌಂಡೇಶನ್ ಗೆ ಸಾಂಕೇತಿಕ ಚಾಲನೆ ನೀಡಲಾಯಿತು.ಈ…

Puttur: ಪುತ್ತೂರು: ಜಿಲ್ಲಾ ಮಟ್ಟದ ಸ್ವಚ್ಛ ಏವಂ ಹರಿತ್ ವಿದ್ಯಾಲಯ ರೇಟಿಂಗ್ ನಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಗೆ 5 ಸ್ಟಾರ್

Puttur: ದ.ಕ ಜಿಲ್ಲಾ ಸ್ವಚ್ಛ ಏವಂ ಹರಿತ್ ವಿದ್ಯಾಲಯ ನಡೆಸಿದ ಶುದ್ಧಕುಡಿಯುವ ನೀರು, ಶೌಚಾಲಯ ಬಳಕೆ, ನೀರು ಇಂಗಿಸುವಿಕೆ,ಸೋಲಾರ್ ಬಳಕೆ,ಕೈ ತೊಳೆಯುವ ಘಟಕ,ಶಾಲಾ ಸ್ವಚ್ಛತೆಗೆ ಸಂಬಂಧಿಸಿದ ಬೃಹತ್ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ಪಿಎಂಶ್ರೀ ವೀರಮಂಗಲ ಶಾಲೆಯು 93.60 ಅಂಕಗಳನ್ನು…

ಯುಜಿ ಆಯುಷ್‌ 2ನೇ ಸ್ಟ್ರೇವೇಕೆನ್ಸಿ ಸುತ್ತಿನ ಸೀಟು ಹಂಚಿಕೆ: ಕೆಇಎ

ಕೆಇಎ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ಯುಜಿ ಆಯುಷ್ ಕೋರ್ಸ್‌ಗಳ (PG AYUSH Course) ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ…

Computer: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

Computer: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜವಾಹರಲಾಲ್ ನೆಹರು ತಾರಾಲಯದಲ್ಲಿ,…

ಎಸೆಸೆಲ್ಸಿ ಪರೀಕ್ಷೆ: ನೋಂದಣಿ ದಿನಾಂಕ ವಿಸ್ತರಣೆ, ನ.29ರವರೆಗೆ ಅವಕಾಶ

ಬೆಂಗಳೂರು: ಮುಂದಿನ ಮಾರ್ಚ್‌ ತಿಂಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ರ ನೋಂದಣಿಗೆ ನ. 29ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸರಕಾರಿ ಶಾಲೆಗಳ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು…