Browsing Category

Education

NEET UG 2022 : ಜುಲೈನಲ್ಲಿ ನೀಟ್ ಪರೀಕ್ಷೆ, ಏಪ್ರಿಲ್‌ನಿಂದ ನೋಂದಣಿ ಆರಂಭ !

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ (NEET UG) 2022 ಪರೀಕ್ಷೆ ನಡೆಸಲಿದೆ ಎಂದು ಎನ್ಟಿಎ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ಮತ್ತು ದಂತವೈದ್ಯಕೀಯ ಪದವಿಪೂರ್ವ ಪ್ರವೇಶ ಪರೀಕ್ಷೆಗೆ ಅರ್ಜಿ ಪ್ರಕ್ರಿಯೆ ಮುಂದಿನ

ಶಿಕ್ಷಣ ಇಲಾಖೆ ಯಿಂದ ‘RTE ಸೀಟು ಹಂಚಿಕೆ’ ಕುರಿತಂತೆ ಪೋಷಕರಿಗೆ ಮಹತ್ವದ ಮಾಹಿತಿ !

2022-23ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯಡಿ ಪ್ರಥಮ ಸುತ್ತಿನ ಲಾಟರಿ ಪ್ರಕ್ರಿಯೆಯನ್ನು ದಿನಾಂಕ 04 04-2022ರಂದು ಆಯೋಜಿಸಿರೋದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. 2022-23ನೇ ಸಾಲಿನಲ್ಲಿ ಉಚಿತ ಮಕ್ಕಳ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು

AICTE ಯಿಂದ ಮಹತ್ವದ ಮಾಹಿತಿ : ಆರ್ಕಿಟೆಕ್ಚರ್, ಫ್ಯಾಷನ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇನ್ನು ಪಿಸಿಎಂ…

ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು. ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ

ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ…

ಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ

SSLC ಪರೀಕ್ಷೆಗೆ ಕಲರ್ ಡ್ರೆಸ್ ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ : ಬಿ ಸಿ ನಾಗೇಶ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮಾತ್ರವಲ್ಲದೇ ಕಲರ್ ಡ್ರೆಸ್ ನಲ್ಲಿ ಬಂದರೂ, ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಸೋಮವಾರ ಶೂನ್ಯವೇಳೆ ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಅವರು,

ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ಸ್ವರೂಪ| ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ವ್ಯಾಸಂಗದ…

ಬೆಂಗಳೂರು :ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ಸ್ವರೂಪ ನೀಡಲಾಗಿದ್ದು, ಇದರ ಜೊತೆಯಲ್ಲೇ ಹಲವು ಕೋರ್ಸ್ ಗಳ ಅವಧಿಯಲ್ಲೂ ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ವಿಸ್ತರಣೆ ಮಾಡಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಪದವಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ವಾಮಾಚಾರದ ಕರಿನೆರಳು ; ಕಿಡಿಗೇಡಿಗಳು ಮಾಡಿದ್ದೇನು ಗೊತ್ತೆ !

ರಾಜ್ಯಾದ್ಯಾಂತ ಎಸ್ಸೆಸ್ಸೆಲ್ಸಿ ಎಕ್ಸಾಂ ಆರಂಭಗೊಂಡಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಮೊದಲ ಘಟ್ಟ ಎಂದು ಜನ ಪರಿಗಣಿಸುತ್ತಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕ ಬಹಳ ಮುಖ್ಯ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳ ಚಿತ್ತ ಶಾಂತರೀತಿಯಲ್ಲಿರಬೇಕು . ಆದರೆ ಇಲ್ಲೊಂದೆಡೆ ಕಿಡಿಗೇಡಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ!

ಬೆಂಗಳೂರು : ಹಿಜಾಬ್ ಸಂಘರ್ಷದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು,ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ