ಸೋಮವಾರ, 26 ಅಕ್ಟೋಬರ್ 2026
Trending

Education

ವಸತಿ ಶಾಲೆಗಳ ಪ್ರವೇಶಾತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನ ಫೆ.22

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ…

NEET PG ಪರೀಕ್ಷೆ ಮುಂದೂಡಿಕೆ | 6 ರಿಂದ 8 ವಾರ ಪರೀಕ್ಷೆ ಮುಂದಕ್ಕೆ

ನವದೆಹಲಿ : ಮಾರ್ಚ್ 2022 ರ ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ 6…

ವಿದ್ಯಾರ್ಥಿಗಳೇ ನಿಮಗಾಗಿ ಇಲ್ಲಿದೆ ಮುಖ್ಯವಾದ ಮಾಹಿತಿ‌ |ಫೆ. 7 ರಂದು ಐಸಿಎಸ್ಇ, ಐಎಸ್ಸಿ 10, 12 ನೇ ತರಗತಿ ಮೊದಲ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ : 2021-22 ನೇ ಶೈಕ್ಷಣಿಕ ವರ್ಷದ 10 ನೇ ತರಗತಿ ಮತ್ತು 12 ನೇ ತರಗತಿಯ ಮೊದಲ ಸೆಮಿಸ್ಟರ್ ಫಲಿತಾಂಶಗಳನ್ನು ಫೆ.7 ರಂದು ಪ್ರಕಟಿಸಲಾಗುವುದು ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ಶುಕ್ರವಾರ ಪ್ರಕಟಿಸಿದೆ.…

ಸಾಧನೆಗೆ ವಯಸ್ಸು ದೊಡ್ಡದ್ದಲ್ಲ ಎಂದು ತೋರಿಸಿಕೊಟ್ಟ 54 ವರ್ಷದ ವ್ಯಕ್ತಿ | ಮಗಳ ಜೊತೆಗೆ ನೀಟ್ ಎಕ್ಸಾಮ್ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಛಲಗಾರ!

ಇದೊಂದು ಸಾಧನೆ ಅಂತನೇ ಹೇಳಬಹುದು ಅಥವಾ ಕಠಿಣ ಪರಿಶ್ರಮದ ಫಲ ಅಂತಾನೇ ಹೇಳಬಹುದು. ಬಿಪಿಸಿಎಲ್ ಕೊಚ್ಚಿ ರಿಫೈನರಿ ಮುಖ್ಯ ವ್ಯವಸ್ಥಾಪಕರಾಗಿರುವ ಲೆಫ್ಟಿನೆಂಟ್ ಕರ್ನಲ್ ಮುರುಗಯ್ಯನ್ ತಮ್ಮ54 ನೇ ವಯಸ್ಸಿನಲ್ಲಿ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡಿದ್ದಾರೆ. ಇನ್ನೊಂದು…

ದ್ವಿತೀಯ ಪಿಯುಸಿ ಪಠ್ಯವನ್ನು ಕಡಿಮೆ ಮಾಡಿ ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಿದ ವಿದ್ಯಾರ್ಥಿಗಳು | ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಪಠ್ಯ ಕಡಿತ ಹಿನ್ನೆಲೆಯಲ್ಲಿ ಈ ಮನವಿ

ಕೊರೊನಾ ಮಾಹಾಮಾರಿ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ಪಠ್ಯಕ್ರಮದಲ್ಲಿ ಶೇ‌.20 ರಷ್ಟನ್ನು ಕಡಿತ ಮಾಡಿತ್ತು ಶಿಕ್ಷಣ ಇಲಾಖೆ‌. ಹಾಗಾಗಿ ಈ ಬಾರಿ ದ್ವಿತೀಯ ಪಿಯು ವಿದ್ಯಾರ್ಥಿಗಳು ನಮಗೂ ಪಠ್ಯ ಕಡಿಮೆ…

ಇನ್ನು ಮುಂದೆ ಯಾರೂ ಶಾಲಾ-ಕಾಲೇಜುಗಳಿಗೆ ಹಿಜಾಬ್, ಕೇಸರಿ ಶಲ್ಯ ಧರಿಸಿ ಬರುವಂತಿಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿಯ ಹಿಜಾಬ್ ವಿವಾದ ಕುರಿತು ಕೊನೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮೌನ ಮುರಿದಿದ್ದಾರೆ. ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಾಬ್ ಗೊಂದಲ ವಿಚಾರವಾಗಿ ಗೃಹ ಸಚಿವರು…

ಕಾರಿನ ಹೆಡ್ಲೈಟ್ ಬೆಳಕಿನಲ್ಲಿ ಪರೀಕ್ಷೆ ಬರೆದ 12 ನೇ ತರಗತಿಯ 400 ವಿದ್ಯಾರ್ಥಿಗಳು!!!

12 ನೇ ತರಗತಿಯ 400 ವಿದ್ಯಾರ್ಥಿಗಳು ತಮ್ಮ ಹಿಂದಿ ಪರೀಕ್ಷೆಯನ್ನು ಸೋಮವಾರ ಕಾರಿನ ಹೆಡ್ ಲೈಟ್ ಬೆಳಕಿನಲ್ಲಿ ಬರೆದ ಘಟನೆಯೊಂದು ನಡೆದಿದೆ. ಈ ಘಟನೆ ಬಿಹಾರದ ಮೋತಿಹಾರಿ ಪರೀಕ್ಷಾ ಕೇಂದ್ರದಿಂದ ವರದಿಯಾಗಿದೆ. ಮಹಾರಾಜ ಹರೇಂದ್ರ ಕಿಸೋರ್ ಕಾಲೇಜಿನಲ್ಲಿ ಈ…

ವಿದ್ಯಾರ್ಥಿಗಳೇ ಗಮನಿಸಿ : ಸೆಕೆಂಡ್ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಿ ಸಿ ನಾಗೇಶ್ ಅವರು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ‘2021-22 ನೇ ಸಾಲಿನ ದ್ವಿತೀಯ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು…

ವಿದ್ಯಾರ್ಥಿಗಳೇ ನಿಮಗಾಗಿ ಗುಡ್ ನ್ಯೂಸ್ : ಒನ್ ಕ್ಲಾಸ್ ಒನ್ ಚಾನಲ್ ಸಂಖ್ಯೆ 200ಕ್ಕೆ ಹೆಚ್ಚಳ | ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಯಲ್ಲಿ ನೀಡಿದ್ದಾರೆ. ಶಿಕ್ಷಣವನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.…

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ…